‘ಮುಸ್ಲಿಂ ಬಂಧುಗಳನ್ನು ಅತ್ಯಂತ ಹೆಚ್ಚು ಪ್ರೀತಿಸೊ ವ್ಯಕ್ತಿ ಪ್ರೀತಂಗೌಡ’

ಹಾಸನ: ಹಾಸನದಲ್ಲಿ ಮಾಜಿ ಶಾಸಕ ಪ್ರೀತಂಗೌಡ ಮಾತನಾಡಿದ್ದು, ಚುನಾವಣಾ ಸಮಯದಲ್ಲಿ ತನಗೆ 77,300 ಮತ ನೀಡಿದ ಮತದಾರರಿಗೆ ಧನ್ಯವಾದ ಹೇಳಿದ್ದಾರೆ. ಕಳೆದ ಬಾರಿಗಿಂತ 14 ಸಾವಿರ ಮತ ಹೆಚ್ಚಾಗಿ ನೀಡಿ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ನಾನು ಮಾಡಿದ ಕೆಲಸಕ್ಕೆ ಆಶೀರ್ವಾದ ಮಾಡಿದಾರೆ. ನನ್ನ ಅಭಿವೃದ್ಧಿ ಕೆಲಸ ನೋಡಿ, ಸೇವೆ ಗುರುತಿಸಿ ಆಶೀರ್ವಾದ ಮಾಡಿದಾರೆ. ಚುನಾವಣಾ ಫಲಿತಾಂಶ ವಿರುದ್ದವಾಗಿ ಇರಬಹುದು. ಆದರೆ ಜನರ ಆಶೀರ್ವಾದ ನನ್ನ ಮೇಲೆ ಇದೆ ಎನ್ನೊದಕ್ಕೆ, ಕಳೆದ ಬಾರಿ ಗಿಂತ ಶೇಕಡಾ 25 ಜನ … Continue reading ‘ಮುಸ್ಲಿಂ ಬಂಧುಗಳನ್ನು ಅತ್ಯಂತ ಹೆಚ್ಚು ಪ್ರೀತಿಸೊ ವ್ಯಕ್ತಿ ಪ್ರೀತಂಗೌಡ’