ಸರ್ಕಾರದ ವಿರುದ್ಧ ಗರ್ಭಿಣಿ, ಬಾಣಂತಿಯರ ಆಕ್ರೋಶ..?!

Hassan News: ಹಾಸನ: ಹೊಳೆನರಸೀಪುರ ಪಟ್ಟಣದ ಹೌಸಿಂಗ್ ಬೋರ್ಡ್ ಕಿಕ್ಕೇರಮ್ಮ ದೇವಸ್ಥಾನ ಹತ್ತಿರವಿರುವ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರಿಗೆ ಕೆಟ್ಟ ಮೊಟ್ಟೆಗಳ ವಿತರಣೆ ಮಾಡಿದ್ದು, ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಹೌಸಿಂಗ್ ಬೋರ್ಡ್ ಕಿಕ್ಕೇರಮ್ಮ ದೇವಸ್ಥಾನದ ಹತ್ತಿರವಿರುವ ಅಂಗನವಾಡಿ ಕೇಂದ್ರದಲ್ಲಿ ತಾಯಿ ಕಾರ್ಡ್ ಮೂಲಕ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ವಿತರಣೆಯಾಗಿರುವ ಮೊಟ್ಟೆಗಳು ಕೆಟ್ಟು ಹೋಗಿದ್ದು, ಕಳಪೆ ಗುಣಮಟ್ಟದ ಪದಾರ್ಥ ಪೂರೈಕೆ ಮಾಡಿರುವ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಬಡಾವಣೆಯ ನಿವಾಸಿಗಳು ಒತ್ತಾಯಿಸಿದ್ದಾರೆ. ಗರ್ಭಿಣಿ … Continue reading ಸರ್ಕಾರದ ವಿರುದ್ಧ ಗರ್ಭಿಣಿ, ಬಾಣಂತಿಯರ ಆಕ್ರೋಶ..?!