ಗರ್ಭಿಣಿಯರು 3 ತಿಂಗಳು ತುಂಬಿದ ಬಳಿಕ ಈ ಆಹಾರಗಳನ್ನು ಸೇವನೆ ಮಾಡಬೇಕು..

Health Tips: ಗರ್ಭಾವಸ್ಥೆ ಎಂದರೆ, ಹೆಣ್ಣಿಗೆ ಇನ್ನೊಂದು ಜನ್ಮವಿದ್ದಂತೆ. ಆಕೆ ಆ ಸಮಯದಲ್ಲಿ ಎಷ್ಟು ಕಾಳಜಿ ಮಾಡಿದರೂ, ಅದು ಕಡಿಮೆಯೇ. ಏಕೆಂದರೆ, ಆಕೆಯ ಮೇಲೆ ಇನ್ನೊಂದು ಜೀವವನ್ನು ಭೂಮಿಗೆ ತರುವ ಜವಾಬ್ದಾರಿ ಇರುತ್ತದೆ. ಆ ಜೀವ, ಆರೋಗ್ಯವಾಗಿ ಇರಬೇಕೆಂದರೆ, ತಾಯಿಯಾದವಳು, ಅಪಾರ ಕಾಳಜಿ ವಹಿಸಬೇಕಾಗುತ್ತದೆ. ಹಾಗಾಗಿ ಇಂದು ನಾವು ಗರ್ಭಿಣಿಯರು 3 ತಿಂಗಳು ತುಂಬಿದ ಬಳಿಕ ಯಾವ ಆಹಾರಗಳನ್ನು ಸೇವನೆ ಮಾಡಬೇಕು ಅಂತಾ ಹೇಳಲಿದ್ದೇವೆ. ಗರ್ಭಿಣಿಯರು ಮೂರು ತಿಂಗಳು ತುಂಬಿದ ಬಳಿಕ, ಪೌಷ್ಠಿಕಾಂಶಯುಕ್ತ ಆಹಾರದ ಜೊತೆಗೆ, ವೈದ್ಯರು … Continue reading ಗರ್ಭಿಣಿಯರು 3 ತಿಂಗಳು ತುಂಬಿದ ಬಳಿಕ ಈ ಆಹಾರಗಳನ್ನು ಸೇವನೆ ಮಾಡಬೇಕು..