Pregnant Women : ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಸಾವು : ಕುಟುಂಬಸ್ಥರ ಆಕ್ರೋಶ

Manglore News : ಮಂಗಳೂರು: ಖಾಸಗಿ ಆಸ್ಪತ್ರೆ ‌ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದು ಎಂದು ಆರೋಪಿಸಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ‌‌ ಕುಟುಂಬಸ್ಥರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಶಿಲ್ಪಾ ಆಚಾರ್ಯ (36) ಮೃತಪಟ್ಟ ಗರ್ಭಿಣಿ, ಜುಲೈ 2ರಂದು ಹೆರಿಗೆ ನೋವು ಹಿನ್ನೆಲೆ ಶಿಲ್ಪಾ ಆಸ್ಪತ್ರೆಗೆ ದಾಖಲಾಗಿದ್ದರು, ಆವತ್ತು ಸಿಜೆರಿನ್ ಮಾಡಿ ಡೆಲೆವರಿ ಮಾಡಬೇಕೆಂದು ಡ್ಯೂಟಿ ಡಾಕ್ಟರ್ ಹೇಳಿದ್ದರು. ಈ ಸಾವಿಗೆ ವೈದ್ಯರ ನಿರ್ಲಕ್ಷ್ಯ ಹಾಗೂ ಬೇರೆ ವೈದ್ಯರಿಂದ … Continue reading Pregnant Women : ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಸಾವು : ಕುಟುಂಬಸ್ಥರ ಆಕ್ರೋಶ