ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕ…!
West Bengal News: ಯುವಕನೊಬ್ಬ ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ ತೀವ್ರ ರಕ್ತಸ್ರಾವವಾಗಿ ಹಸು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಈ ಕುಕೃತ್ಯ ಎಸಗಿದ ಕಾಮುಕ ಪೊಲೀಸರ ಅತಿಥಿಯಾಗಿದ್ದಾನೆ. ಪ್ರದ್ಯುತ್ ಭೂಯಿ ಎಂಬ 29 ವರ್ಷದ ಯುವಕ ನೆರೆಮನೆಯ ಆರ್ತಿ ಭೂಯಿ ಎಂಬವರ ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ್ದಾತ. ಉತ್ತರ ಚಂದನ್ಪಿಡಿ ಏರಿಯಾದ ನಮ್ಕಾನಾ ಬ್ಲಾಕ್‌ನಲ್ಲಿ ಘಟನೆ ನಡೆದಿದ್ದು, ಪೊಲೀಸರು … Continue reading ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕ…!
Copy and paste this URL into your WordPress site to embed
Copy and paste this code into your site to embed