ಪ್ರೇಮಕಾವ್ಯ ಹೊತ್ತು ಬಂದ ‘ಆಶಿಕಿ’ ಟ್ರೇಲರ್…ದಸರಾಗೆ ತೆರೆಗೆ ಬರಲಿದೆ ಸಿನಿಮಾ

Film News: ‘ಕ್ವಾಟ್ಲೆ’ ಸಿನಿಮಾ ಮೂಲಕ ‌ನಿರ್ದೇಶಕಿಯಾಗಿ ಚಿತ್ರರಂಗಕ್ಕೆ ಪರಿಚಿತರಾಗಿದ್ದ ಜೆ ಚಂದ್ರಕಲಾ(JCK) ಸಾರಥ್ಯದಲ್ಲಿ ತಯಾರಾಗಿರುವ ಆಶಿಕಿ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಈಗಾಗಲೇ ಸೆನ್ಸಾರ್ ಪಾಸಾಗಿರುವ ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದೆ. ಪ್ರೇಮಕಾವ್ಯ ಹೊತ್ತು ಬಂದಿರುವ ಟ್ರೇಲರ್ ಝಲಕ್ ನಲ್ಲಿ ಅದ್ಭುತ ನಿರೂಪಣೆ, ಕಣ್ಣಿಗೆ ಮುದ ನೀಡುವ ಲೋಕೇಷನ್ಸ್, ತಾರಾಬಳಗದ ಅಭಿನಯ ಎಲ್ಲವೂ ಸೊಗಸಾಗಿ ಮೂಡಿ ಬಂದಿದೆ. ಇದೇ 14 ಆಶಿಕಿ ಹಾಡುಗಳ ಮೆರವಣಿಗೆ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಮುನ್ನುಡಿ ಬರೆದಿರುವ  … Continue reading ಪ್ರೇಮಕಾವ್ಯ ಹೊತ್ತು ಬಂದ ‘ಆಶಿಕಿ’ ಟ್ರೇಲರ್…ದಸರಾಗೆ ತೆರೆಗೆ ಬರಲಿದೆ ಸಿನಿಮಾ