ನಾಳೆ ಕೋಲಾರಕ್ಕೆ ರಾಹುಲ್ ಗಾಂಧಿ ಆಗಮನ ಹಿನ್ನೆಲೆ ಭರದ ಸಿದ್ಧತೆ..

Kolar News: ಕೋಲಾರ: ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಲಾರದ ಮಾಲೂರಿಗೆ ಬರುವ ಹಿನ್ನೆಲೆ, ಮಾಲೂರಿನಲ್ಲಿ ಸಿದ್ಧತೆ ಭರದಿಂದ ಸಾಗಿದೆ. ಕೋಲಾರ ಲೋಕಸಭಾ ಕಾಂಗ್ರೆಸ್ ಅಬ್ಯರ್ಥಿ ಕೆ ವಿ ಗೌತಮ್ ಪರವಾಗಿ ರಾಹುಲ್ ಗಾಂಧಿ ಮತಯಾಚನೆ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ಕೋಲಾರದ ಮಾಲೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭಾಗವಹಿಸಲಿದ್ದಾರೆ. ಅಲ್ಲದೇ ಸಿಎಂ, ಡಿಸಿಎಂ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ. ಶಾಸಕ ನಂಜೇಗೌಡ ನೇತೃತ್ವದಲ್ಲಿ … Continue reading ನಾಳೆ ಕೋಲಾರಕ್ಕೆ ರಾಹುಲ್ ಗಾಂಧಿ ಆಗಮನ ಹಿನ್ನೆಲೆ ಭರದ ಸಿದ್ಧತೆ..