ಕರ್ನಾಟಕ ಸಿಎಂ ಪದಗ್ರಹಣಕ್ಕೆ ಸಿದ್ಧತೆ: ನಾಳೆ ರಾಜ್ಯಕ್ಕೆ ಆಗಮಿಸಲಿದ್ದಾರೆ 8 ರಾಜ್ಯದ ಸಿಎಂಗಳು..

ಬೆಂಗಳೂರು: ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಸಿಎಂ ಪದಗ್ರಹಣ ಮತ್ತು ಡಿಕೆಶಿ ಡಿಸಿಎಂ ಆಗಿ ಪದಗ್ರಹಣ ಮಾಡಲಿದ್ದು, ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ನಾಳಿನ ಸಮಾರಂಭಕ್ಕೆ ಕರ್ನಾಟಕದ ರಾಜಕೀಯ ವ್ಯಕ್ತಿಗಳು ಸೇರಿ, 8 ರಾಜ್ಯದ ಸಿಎಂಗಳು, ಕಾಂಗ್ರೆಸ್ ರಾಷ್ಟ್ರೀಯ ನಾಯಕರೆಲ್ಲ ಆಗಮಿಸುತ್ತಿದ್ದಾರೆ. ಇವರಿಗೆ Z+ ಸೆಕ್ಯೂರಿಟಿ ನೀಡಲಾಗಿದ್ದು, ಕಂಠೀರವ ಕ್ರೀಡಾಂಗಣದ ಸುತ್ತ ಪೊಲೀಸ್ ಬಿಗಿ ಭದ್ರತೆ ಇರಿಸಲಾಗಿದೆ. 2 ಗೇಟ್‌ಗಳಲ್ಲಿ ವಿವಿಐಪಿಗಳಿಗೆ ಎಂಟ್ರಿ ನೀಡಲಾಗುತ್ತಿದ್ದು, ವಿವಿಐಪಿಗಳ ವಾಹನ ಪ್ರವೇಶಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಇಬ್ಬರು ಜಂಟಿ ಪೊಲೀಸ್ … Continue reading ಕರ್ನಾಟಕ ಸಿಎಂ ಪದಗ್ರಹಣಕ್ಕೆ ಸಿದ್ಧತೆ: ನಾಳೆ ರಾಜ್ಯಕ್ಕೆ ಆಗಮಿಸಲಿದ್ದಾರೆ 8 ರಾಜ್ಯದ ಸಿಎಂಗಳು..