ಲೋಕಸಭಾ ಚುನಾವಣೆಗೆ ಕೈ ಭರ್ಜರಿ ತಯಾರಿ: ಮುಖ್ಯಮಂತ್ರಿ ಮನೆಯಲ್ಲಿ ಸಚಿವರ ಸಭೆ

Political News: ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲುವು ಸಾಧಿಸಲು ಜಿಲ್ಲೆಗಳಲ್ಲಿ ಸಿದ್ಧತೆ, ಸಂಭವನೀಯ ಅಭ್ಯರ್ಥಿ ಗಳ ಆಯ್ಕೆ, ಪಕ್ಷಕ್ಕೆ ಬರಲು ಸಿದ್ಧವಿರುವವರ ಸೇರ್ಪಡೆಗೆ ಆದ್ಯತೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಂಪುಟ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಶನಿವಾರ ನಡೆದ 15 ಸಚಿವರ ಉಪಹಾರ ಸಭೆಯಲ್ಲಿ ಲೋಕಸಭಾ ಚುನಾವಣೆಗೆ ಎಷ್ಟರ ಮಟ್ಟಿಗೆ ಸಿದ್ದತೆ ಆಗಿದೆ ಎಂಬುದನ್ನು ಪರಾಮಶಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ನೀಡಲಾಯಿತು. ಅಭ್ಯರ್ಥಿಗಳ … Continue reading ಲೋಕಸಭಾ ಚುನಾವಣೆಗೆ ಕೈ ಭರ್ಜರಿ ತಯಾರಿ: ಮುಖ್ಯಮಂತ್ರಿ ಮನೆಯಲ್ಲಿ ಸಚಿವರ ಸಭೆ