ಬಿಬಿಎಂಪಿ ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

Political News ಬೆಂಗಳೂರು: ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರು ಮಹಾನಗರದ ಎಲ್ಲಾ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜತೆ ಇಂದು ಮಹತ್ವದ ಸಮಾಲೋಚನೆ ನಡೆಸಿದರು. ಬಿಡದಿಯ ತೋಟದಲ್ಲಿ ಕರೆದಿದ್ದ ಈ ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಪಾಲಿಕೆ ಚುನಾವಣೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಅವರು ಮುಖಂಡರಿಗೆ ಕೆಲ ಗಂಭೀರ ಸೂಚನೆಗಳನ್ನು ನೀಡಿದರು. ವಿಧಾನಸಭೆ ಚುನಾವಣೆಯ ಸೋಲಿನ ಕಾರಣಗಳನ್ನು ಮುಂದಿಟ್ಟುಕೊಂಡು ಕೆಲ ಮುಖಂಡರನ್ನು ತರಾಟೆಗೆ ತೆಗೆದುಕೊಂಡ ಮಾಜಿ … Continue reading ಬಿಬಿಎಂಪಿ ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ