Press Meet; ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ, ಮಹೇಶ್ ಟೆಂಗಿನಕಾಯಿ ಜಂಟಿ ಸುದ್ದಿಗೋಷ್ಠಿ

ಹುಬ್ಬಳ್ಳಿ: ಹುಬ್ಬಳ್ಳಿಯ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ವಿಸರ್ಜನೆ ಸೆ.21 ರಂದು ನಡೆಯಲಿದ್ದು, ಪಕ್ಷದ ಹಲವು ನಾಯಕರು ವಿಸರ್ಜನೆಯಲ್ಲಿ ಭಾಗವಹಿಸಲಿದ್ದಾರೆ. ಈ ಮೂಲಕ ಅದ್ದೂರಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಮಹೇಶ ತೆಂಗಿನಕಾಯಿ ಹಾಗೂ ಅರವಿಂದ ಬೆಲ್ಲದ ಹೇಳಿದರು. ನಗರದಲ್ಲಿಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11.45 ಕ್ಕೆ ಮೆರವಣಿಗೆ ಆರಂಭ ಆಗಲಿದ್ದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಮಾಜಿ ಸಚಿವ ಸಿಟಿ ರವಿ ಸೇರಿದಂತೆ ಇನ್ನಿತರ … Continue reading Press Meet; ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ, ಮಹೇಶ್ ಟೆಂಗಿನಕಾಯಿ ಜಂಟಿ ಸುದ್ದಿಗೋಷ್ಠಿ