ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Hubballi News: ಹುಬ್ಬಳ್ಳಿ: ನಮ್ಮ ಸಂವಿಧಾನವು ಪತ್ರಕರ್ತರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟಿದೆ. ಇಂತಹ ಸಂವಿಧಾನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎಲ್ಲರೂ ಕಾಪಾಡಿಕೊಳ್ಳಬೇಕು. ಸುಳ್ಳು ಮತ್ತು ತಿರುಚಿದ ಸುದ್ದಿಗಳಿಂದ ಅಪಚಾರ ಎಸಗಬಾರದು ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಹೇಳಿದರು. ನಗರದ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು.ಸುದ್ದಿ ವಾಹಿನಿಗಳಲ್ಲಿ ಸಿನಿಮಾ, ರಾಜಕಾರಣ, ಅಪರಾಧ ಸುದ್ದಿಗಳೇ … Continue reading ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ