ಧಾರವಾಡ: ನವಲಗುಂದ ಕ್ಷೇತ್ರದ ಮಾಜಿ ಶಾಸಕ ಮತ್ತು ಮಾಜಿ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪರವರು ಸುದ್ದಿಗೋಷ್ಠಿಯನ್ನು ಕರೆದಿದ್ದು ಮಾಜಿ ಸಚಿವರ ಈ ನಡೆ್ ಕ್ಷೆತ್ರದ ಜನರಲ್ಲಿ ಕುತೂಹಲವನ್ನು ಕೆರಳಿಸಿದೆ.,
ಈಗಾಗಲೆ ಕೆಲವು ದಿನಗಳ ಹಿಂದೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಜಿಲ್ಲೆಯ ಇಬ್ಬರು ನಾಯಕರು ಕಾಂಗ್ರೆಸ್ ಸೇರಬಹುದು ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೆ ಶಂಕರ್ ಪಾಟೀಲ್ ಮುನೇನಕೊಪ್ಪರವರು ಸುದ್ದಿಗೋಷ್ಠಿ ಕರೆದಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಹುಬ್ಬಳ್ಳಿಯಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ ಮುನೇನಕೊಪ್ಪ ಅವರು ಸುದ್ದಿಗೋಷ್ಠಿ ಕರೆದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಎನ್ಹೆಚ್ ಕೋನರೆಡ್ಡಿ ವಿರುದ್ಧ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಚುನಾವಣೆ ನಂತರ ಮೊದಲ ಬಾರಿಗೆ ಮುನೇನಕೊಪ್ಪ ಸುದ್ದಿಗೋಷ್ಠಿ ಕರೆದಿದ್ದಾರೆ.
ನೆಹರುರನ್ನು ಬೈಯೋದಕ್ಕೆ ನಿಮಗೆ ಅರ್ಹತೆ ಇದೆಯಾ?: ಬಿಜೆಪಿಗೆ ಸಂತೋಷ್ ಲಾಡ್ ಪ್ರಶ್ನೆ..
‘ಕಾಂಗ್ರೆಸ್ ಯೋಜನೆಯಲ್ಲಿ 1% ಕೂಡ ಭ್ರಷ್ಟಾಚಾರ ನಡೆಯಲು ಚಾನ್ಸ್ ಇಲ್ಲಾ’
ಕೆ.ಎಸ್.ಆರ್.ಟಿ.ಸಿ ಬಸ್ ಹರಿಹಾಯ್ದು ಸ್ಥಳದಲ್ಲಿಯೇ ಮೃತಪಟ್ಟ ವ್ಯಕ್ತಿ..