Pressmeet :ಶಂಕರಪಾಟೀಲ್‌ ಮುನೇನಕೊಪ್ಪ ಸುದ್ದಿಗೋಷ್ಠಿ; ಕುತೂಹಲ ಕೆರಳಿಸಿದ ನಡೆ..!

ಧಾರವಾಡ: ನವಲಗುಂದ ಕ್ಷೇತ್ರದ ಮಾಜಿ ಶಾಸಕ ಮತ್ತು ಮಾಜಿ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪರವರು ಸುದ್ದಿಗೋಷ್ಠಿಯನ್ನು ಕರೆದಿದ್ದು ಮಾಜಿ ಸಚಿವರ ಈ ನಡೆ್ ಕ್ಷೆತ್ರದ ಜನರಲ್ಲಿ ಕುತೂಹಲವನ್ನು ಕೆರಳಿಸಿದೆ., ಈಗಾಗಲೆ ಕೆಲವು ದಿನಗಳ ಹಿಂದೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಜಿಲ್ಲೆಯ  ಇಬ್ಬರು ನಾಯಕರು ಕಾಂಗ್ರೆಸ್‌ ಸೇರಬಹುದು ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೆ ಶಂಕರ್ ಪಾಟೀಲ್ ಮುನೇನಕೊಪ್ಪರವರು ಸುದ್ದಿಗೋಷ್ಠಿ ಕರೆದಿರುವುದು ತೀವ್ರ ಕುತೂಹಲ ಕೆರಳಿಸಿದೆ. ಹುಬ್ಬಳ್ಳಿಯಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ … Continue reading Pressmeet :ಶಂಕರಪಾಟೀಲ್‌ ಮುನೇನಕೊಪ್ಪ ಸುದ್ದಿಗೋಷ್ಠಿ; ಕುತೂಹಲ ಕೆರಳಿಸಿದ ನಡೆ..!