ವಾರಣಾಸಿಯ ಬಾಲಕಿಯ ಕವಿತೆಗೆ ಮಾರುಹೋದ ಪ್ರಧಾನಿ ಮೋದಿ

Political News: ಪ್ರಧಾನಿ ಮೋದಿ ತಮ್ಮ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡಿದ್ದು, ಅಲ್ಲಿನ ಶಾಲೆಯೊಂದರ ವಿದ್ಯಾರ್ಥಿನಿ, ಚಿತ್ರ ತೋರಿಸಿ, ಹಾಡು ಹಾಡುವ ಮೂಲಕ ವಿಜ್ಞಾನವನ್ನು ವಿವರಿಸಿದ್ದಾಳೆ. ಆಕೆಯ ಕವಿತೆಗೆ ಪ್ರಧಾನಿ ಭೇಷ್ ಎಂದಿದ್ದಾರೆ. ವಿಕಸಿತ್ ಭಾರತ್ ಸಂಕಲ್ಪ ಯಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಲು, ಪ್ರಧಾನಿ ಮೋದಿ ಉತ್ತರಪ್ರದೇಶದ ವಾರಣಾಸಿಗೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿನ ಸ್ಟಾಲ್‌ನಲ್ಲಿ ಈ ಬಾಲಕಿ, ಇದ್ದಿದ್ದು, ಆಕೆ ವಿಜ್ಞಾನದ ಬಗ್ಗೆ ಜನರಿಗೆ ಮಾಹಿತಿ ನೀಡುತ್ತಿದ್ದಳು. ಸಸ್ಯಗಳಲ್ಲಿ ನಡೆಯುವ ದ್ಯುತಿ ಸಂಸ್ಲೇಷಣೆ ಬಗ್ಗೆ ವೈಷ್ಣವಿ … Continue reading ವಾರಣಾಸಿಯ ಬಾಲಕಿಯ ಕವಿತೆಗೆ ಮಾರುಹೋದ ಪ್ರಧಾನಿ ಮೋದಿ