Political News: ಕರ್ನಾಟಕ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ ಶುಭ ಕೋರಿದ್ದಾರೆ.
ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು.
ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು…
— Narendra Modi (@narendramodi) November 1, 2023
ಹಸು, ಕರುವಿನ ಮೇಲೆ ಹುಲಿ ದಾಳಿ; ಬಿಡಿಸಲು ಹೋದ ವ್ಯಕ್ತಿ ಮೇಲೂ ಎರಗಿದ ವ್ಯಾಘ್ರ
ಬೆಳಗಾವಿ ಗಡಿ ಪ್ರವೇಶಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಯತ್ನ: ಪೊಲೀಸರ ವಶಕ್ಕೆ