ಇಸ್ರೇಲ್- ಪ್ಯಾಲೇಸ್ತಿನ್ ಸಮಸ್ಯೆ ಬಗ್ಗೆ ಇಸ್ರೇಲ್ ಅಧ್ಯಕ್ಷರ ಬಳಿ ಪ್ರಧಾನಿ ಮೋದಿ ಮಾತು

International News: ಪ್ರಧಾನಿ ಮೋದಿ ದುಬೈನಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ಭಾಗವಹಿಸಿದ್ದು, ಈ ವೇಳೆ ಇಸ್ರೇಲ್ ಅಧ್ಯಕ್ಷ ಐಸಾಕ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಇಸ್ರೇಲ್- ಹಮಾಸ್ ಯುದ್ಧದ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಇಸ್ರೇಲ್- ಪ್ಯಾಲೇಸ್ತಿನ್ ಸಮಸ್ಯೆಗೆ ತ್ವರಿತ ನಿರ್ಣಯವನ್ನು ಭಾರತ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ, ಕದನ ವಿರಾಮ ಏರ್ಪಟ್ಟು ಪ್ಯಾಲೇಸ್ತಿನ್ ಖೈದಿಗಳನ್ನು ಇಸ್ರೇಲ್ ಬಿಡುಗಡೆ ಮಾಡಿದ್ದು, ಇಸ್ರೇಲ್ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದ್ದನ್ನು ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ. ಈ … Continue reading ಇಸ್ರೇಲ್- ಪ್ಯಾಲೇಸ್ತಿನ್ ಸಮಸ್ಯೆ ಬಗ್ಗೆ ಇಸ್ರೇಲ್ ಅಧ್ಯಕ್ಷರ ಬಳಿ ಪ್ರಧಾನಿ ಮೋದಿ ಮಾತು