‘ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ!’
Political News: ಬೆಂಗಳೂರು: ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ ಎಂದು ತಿಳಿಸಿದ್ದಾರೆ. ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಈ ಸಂದರ್ಭದಲ್ಲಿ ನನಗೆ ದೂರವಾಣಿ ಕರೆ ಮಾಡಿ ನನ್ನ ಆರೋಗ್ಯ ಕುಶಲೋಪರಿಯನ್ನು ವಿಚಾರಿಸಿದ ದೇಶದ … Continue reading ‘ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ!’
Copy and paste this URL into your WordPress site to embed
Copy and paste this code into your site to embed