‘ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ’

Political News: ಇಂದು ಲೋಕಸಭೆ ಕಲಾಪ ನಡೆಯುವಾಗಲೇ, ಸಂಸತ್ತಿನಲ್ಲಿ ಅನಾಮಿಕರು ಅಶ್ರುವಾಯು ಸಿಡಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮಾಡುವ ಮೂಲಕ, ಘಟನೆಯ ವಿರುದ್ಧ ಕೇಂದ್ರ ಸರ್ಕಾರ, ಕಠಿಣ ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ … Continue reading ‘ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ’