ಬಿಲ್‌ಗೇಟ್ಸ್ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ..

Political News: ಮೈಕ್ರೋಸಾಫ್ಟ್ ಮಾಜಿ ಚೇರ್‌ಮನ್ ಬಿಲ್‌ಗೇಟ್ಸ್ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ. ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿದ್ದ ಬಿಲ್‌ಗೇಟ್ಸ್ ಮೋದಿಯೊಂದಿಗೆ ಕೆಲ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಪ್ರೋಮೋ ಕೂಡ ಬಿಡುಗಡೆಯಾಗಿದೆ. ಇದರಲ್ಲಿ ಪ್ರಧಾನಿ ಮೋದಿ ಮತ್ತು ಬಿಲ್‌ಗೇಟ್ಸ್‌ ತಂತ್ರಜ್ಞಾನ, ಕೋವಿಡ್ ಸಮಸ್ಯೆ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಮೊದಲು ಮಾತನಾಡುವ ಬಿಲ್‌ಗೇಟ್ಸ್, ಭಾರತೀಯ ತಂತ್ರಜ್ಞಾನವನ್ನು ಬಳಸುವುದಷ್ಟೇ ಅಲ್ಲದೇ, ಅದನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆಂದು ಹೇಳುತ್ತಾರೆ. ಎಐ, ಡಿಜಿಟಲ್ … Continue reading ಬಿಲ್‌ಗೇಟ್ಸ್ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ..