Tirupati: ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ತಿರುಮಲಕ್ಕೆ ಭೇಟಿ ನೀಡಿ, ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದರು.
ಮೂರು ದಿನಗಳ ಕಾಲ ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಇಂದು ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಬಾಲಾಜಿಯ ದರ್ಶನ ಪಡೆದರು. ಅಲ್ಲದೇ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಚಕರ ಆಶೀರ್ವಾದವೂ ಪಡೆದರು.
ತಿರುಪತಿಗೆ ಪ್ರಧಾನಿಗಳ ಭೇಟಿ ಹಿನ್ನೆಲೆ ವಿಐಪಿ ದರ್ಶನವನ್ನೂ ಕೂಡ ರದ್ದುಗೊಳಿಸಿ, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪಂಚರಾಜ್ಯ ಚುನಾವಣೆಗಳ ಪೈಕಿ, ತೆಲಂಗಾಣ ಚುನಾವಣೆ ಕೂಡ ಒಂದಾಗಿದ್ದು, ತೆಲಂಗಾಣದಲ್ಲಿ ಪ್ರಧಾನಿ ಮೋದಿ, ಪ್ರಚಾರ ಮಾಡಲಿದ್ದಾರೆ. ಅಲ್ಲದೇ, ಹೈದರಾಬಾದ್‌ನಲ್ಲಿ ಮೋದಿ ರೋಡ್ ಶೋ ಕೂಡ ನಡೆಸಲಿದ್ದಾರೆ. ಈ ಮೂಲಕ ದಕ್ಷಿಣ ಭಾರತದಲ್ಲಿ ಮತ್ತೆ ಬಿಜೆಪಿ ಅಕೌಂಟ್ ತೆರೆಯುದಕ್ಕೆ ಮೋದಿ ಪ್ರಯತ್ನಿಸ
Om Namo Venkatesaya!
Some more glimpses from Tirumala. pic.twitter.com/WUaJ9cGMlH
— Narendra Modi (@narendramodi) November 27, 2023
‘ಸರ್ಕಾರವನ್ನು ಕೈಗೊಂಬೆಯಂತೆ ಡಿಕೆಶಿ ಆಡಿಸುತ್ತಿದ್ದಾರೆ. ಜನರೇ ಇವರಿಗೆ ತಕ್ಕ ಉತ್ತರ ನೀಡುತ್ತಾರೆ’