ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ

Tirupati: ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ತಿರುಮಲಕ್ಕೆ ಭೇಟಿ ನೀಡಿ, ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದರು. ಮೂರು ದಿನಗಳ ಕಾಲ ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಇಂದು ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಬಾಲಾಜಿಯ ದರ್ಶನ ಪಡೆದರು. ಅಲ್ಲದೇ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಚಕರ ಆಶೀರ್ವಾದವೂ ಪಡೆದರು. ತಿರುಪತಿಗೆ ಪ್ರಧಾನಿಗಳ ಭೇಟಿ ಹಿನ್ನೆಲೆ ವಿಐಪಿ ದರ್ಶನವನ್ನೂ ಕೂಡ ರದ್ದುಗೊಳಿಸಿ, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪಂಚರಾಜ್ಯ ಚುನಾವಣೆಗಳ ಪೈಕಿ, ತೆಲಂಗಾಣ ಚುನಾವಣೆ ಕೂಡ … Continue reading ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ