‘ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ’

Political News: ಸಿಎಂ ಸಿದ್ದರಾಮಯ್ಯ ಪಂಚರಾಜ್ಯ ಚುನಾವಣೆಯಲ್ಲಿ ಒಂದಾದ ತೆಲಂಗಾಣ ಚುನಾವಣೆಯಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ತೆಲಂಗಾಣದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ ಎಂಬ ಕಾನ್ಫಿಡೆನ್ಸ್‌ನಲ್ಲಿರುವ ಸಿದ್ದರಾಮಯ್ಯ, ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ. ತೆಲಂಗಾಣದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಯಶಸ್ಸಿನ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇದರಿಂದ ಪ್ರಧಾನಿ ನರೇಂದ್ರ … Continue reading ‘ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ’