‘ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ’

Political News: ಕೆಲ ದಿನಗಳ ಹಿಂದೆ ಬಿಜೆಪಿ ಸಿಎಂ ಸಿದ್ದರಾಮಯ್ಯ ಅವರನ್ನು ಕುರಿತು ಸ್ಲೀಪಿಂಗ್ ಸಿಎಂ ಎಂಬ ಅಭಿಯಾನ ಮಾಡಿ, ಪ್ರತಿದಿನ ಸಿಎಂ ನಿದ್ರಿಸುವಂತೆ ಫೋಟೋ ಟ್ವೀಟ್ ಮಾಡಿ, ವ್ಯಂಗ್ಯ ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಕೂಡ ತಮ್ಮ ಟ್ವಿಟರ್‌ನಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ನಿದ್ರಿಸುವಂತೆ ಫೋಟೋ ಪೋಸ್ಟ್ ಮಾಡಿ, ಒಂದಿಷ್ಟು ಟ್ವೀಟ್ ಮಾಡಿದ್ದಾರೆ. ಅವರ ಟ್ವೀಟ್ ಹೀಗಿದೆ. ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ … Continue reading ‘ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ’