ಸರಕಾರದ ಯೋಜನೆ ಜನರಿಗೆ ತಲುಪಿಸಲು ಆದ್ಯತೆ: ಡಿಸಿ ದಿವ್ಯಪ್ರಭು

Dharwad News: ಸರಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಆದ್ಯತೆ ನೀಡಲಾಗುವುದೆಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಗಳ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.
ಸಕಾಲ, ನೆಮ್ಮದಿ, ಜನತಾದರ್ಶನ, ಸಿಎಂ ಪೋರ್ಟಲ್ ಗೆ ಬರುವ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಲಾಗುವುದು ಎಂದರು.

11 ದಿನದಲ್ಲಿ 25 ಲಕ್ಷ ಜನರಿಂದ ಬಾಲಕರಾಮನ ದರ್ಶನ: 11 ಕೋಟಿ ಕಾಣಿಕೆ ಸಂಗ್ರಹ

ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ ನಿಧನ

ವಿವಾದದ ಬಳಿಕ ಫೋಟೋ ಶೇರ್ ಮಾಡಿದ ಪವಿತ್ರಾಗೌಡ: ಎಲ್ಲರ ಕಣ್ಣು ಟ್ಯಾಟೂ ಮೇಲೆ

About The Author