ಜೆಡಿಎಸ್ ನಾಯಕರಿಗೆ ತಿರುಗೇಟು ಕೊಡಲು ಪ್ರೀತಂಗೌಡ ಟೀಂ ಸಜ್ಜು: ಪ್ರಚಾರಕ್ಕಿಳಿದ ಬಿಜೆಪಿ ಟಿಕೇಟ್ ಆಕಾಂಕ್ಷಿ

Hassan News: ಹಾಸನ : ಹಾಸನ ಮೈತ್ರಿಯಲ್ಲಿ ಬಂಡಾಯದ ಬಿಸಿ ತಾಕಿದ್ದು, ಬಿಜೆಪಿ ಮತ್ತು ಜೆಡಿಎಸ್ ನಡುವಿನ ಆಂತರಿಕ ಕಲಹ ಬೀದಿಗೆ ಬಂದಿದೆ. ಜೆಡಿಎಸ್ ನಾಯಕರಿಗೆ ತಿರುಗೇಟು ಕೊಡಲು ಪ್ರೀತಂಗೌಡ ಟೀಂ ಸಜ್ಜಾಗಿದೆ. ಜೆಡಿಎಸ್ ಅಭ್ಯರ್ಥಿಗೆ ಪರ್ಯಾಯವಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಅಖಾಡಕ್ಕಿಳಿದು, ಪ್ರಚಾರ ಆರಂಭಿಸಿದ್ದಾರೆ. ಅಧಿಕೃತವಾಗಿ ಜಿಲ್ಲಾಮಟ್ಟದಲ್ಲಿ ಮೈತ್ರಿ ಮಾತುಕತೆ ನಡೆಯದ ಹಿನ್ನೆಲೆಯಲ್ಲಿ ಎಚ್.ಪಿ.ಕಿರಣ್ ಕುಮಾರ್, ನಾಮಪತ್ರ ಅರ್ಜಿಗೆ ಪೂಜೆ ಸಲ್ಲಿಸಿ, ಪ್ರಚಾರ ಆರಂಭಿಸಿದ್ದಾರೆ. ಕಿರಣ್ ಕುಮಾರ್ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರೀತಂಗೌಡರ ಅತ್ಯಾಪ್ತರಾಗಿದ್ದು, ಇಂದು ತಮ್ಮ … Continue reading ಜೆಡಿಎಸ್ ನಾಯಕರಿಗೆ ತಿರುಗೇಟು ಕೊಡಲು ಪ್ರೀತಂಗೌಡ ಟೀಂ ಸಜ್ಜು: ಪ್ರಚಾರಕ್ಕಿಳಿದ ಬಿಜೆಪಿ ಟಿಕೇಟ್ ಆಕಾಂಕ್ಷಿ