ಪ್ರಜ್ವಲ್ ಹೆಸರು ಹೇಳದೇ ಕೇವಲ ಬಿಜೆಪಿ ನಾಯಕರ ಸಲಹೆಯಂತೆ ಕೆಲಸ ಮಾಡೋಣವೆಂದ ಪ್ರೀತಂಗೌಡ

Hassan News: ಹಾಸನ : ಹಾಸನದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆದಿದ್ದು, ಸಭೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಮಾತನಾಡಿದ್ದಾರೆ. ಎನ್‌ಡಿಎ ಒಕ್ಕೂಟ ಮುನ್ನೆಡಿಸುತ್ತಿರುವ ನರೇಂದ್ರಮೋದಿ ಅವರು ಮೂರನೇ ಬಾರಿ ಪ್ರಧಾನಿ ಆಗಬೇಕು ಎಂದು ಎಲ್ಲರೂ ಹೋರಾಟ ಮಾಡುತ್ತಿದ್ದಾರೆ. ನರೇಂದ್ರಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುವುದು ಸೂರ್ಯ, ಚಂದ್ರ ಇರುವಷ್ಟೇ ಸತ್ಯ. ನಾವೆಲ್ಲರೂ ಯಾವುದೇ ಆತಂಕಕ್ಕೆ ಒಳಗಾಗದೆ ಕೆಲಸ ಮಾಡಬೇಕು. 1999 ರಲ್ಲಿ ನಾಲ್ಕು ಸ್ಥಾನ ಗೆದ್ದಿದ್ದವು. ರಾಜಕೀಯ ಸ್ಥಿತ್ಯಂತರ ನಂತರ … Continue reading ಪ್ರಜ್ವಲ್ ಹೆಸರು ಹೇಳದೇ ಕೇವಲ ಬಿಜೆಪಿ ನಾಯಕರ ಸಲಹೆಯಂತೆ ಕೆಲಸ ಮಾಡೋಣವೆಂದ ಪ್ರೀತಂಗೌಡ