ಮೊದಲ ಬಾರಿಗೆ ಮೈತ್ರಿ ಅಭ್ಯರ್ಥಿ ಪರ ಮತಯಾಚಿಸಿದ ಪ್ರೀತಂಗೌಡ, ಆದರೆ..

Hassan News: ಹಾಸನ : ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ, ಮಾಜಿ ಶಾಸಕ ಪ್ರೀತಂಗೌಡ ಮೊದಲ ಬಾರಿಗೆ ಪ್ರಚಾರ ಆರಂಭಿಸಿದ್ದಾರೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರೀತಂಗೌಡ, ಹಾಾಸನದ ವಿದ್ಯಾನಗರದಿಂದ ಪ್‌ರಚಾರ ಕಾರ್ಯ ಆರಂಭಿಸಿದ್ದಾರೆ. ಕರಪತ್ರಗಳನ್ನು ಹಂಚುವ ಮೂಲಕ ಪ್ರೀತಂಗೌಡ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ್ದಾರೆ. ಹೈಕಮಾಂಡ್ ಸೂಚನೆಗೆ ಮಣಿದ ಪ್ರೀತಂಗೌಡ, ತಮ್ಮ ಬೆಂಬಲಿಗರೊಂದಿಗೆ ಪ್ರಚಾರ ಆರಂಭಿಸಿದ್ದಾರೆ. ಇದೇ ವೇಳೆ ಮಾತನಾಡಿದ ಪ್ರೀತಂಗೌಡ, ಒಬ್ಬ ಬಿಜೆಪಿ ಕಾರ್ಯಕರ್ತನಾಗಿ ನರೇಂದ್ರಮೋದಿ ಅವರು ಪ್ರಧಾನಮಂತ್ರಿ ಆಗಬೇಕು … Continue reading ಮೊದಲ ಬಾರಿಗೆ ಮೈತ್ರಿ ಅಭ್ಯರ್ಥಿ ಪರ ಮತಯಾಚಿಸಿದ ಪ್ರೀತಂಗೌಡ, ಆದರೆ..