Priyank Kharge : ಏಕಪಾತ್ರಾಭಿನಯದ ಬಿಜೆಪಿಗರು : ಪ್ರಿಯಾಂಕ್ ಖರ್ಗೆ

Political News: ಚೀನಾ ಅತಿಕ್ರಮಣ ಮಾಡಿದಾಗ ರಕ್ಷಣಾ ತಜ್ಞರಾಗುತ್ತಾರೆ, ಬೆಲೆ ಏರಿಕೆಗೆ ಆರ್ಥಿಕ ತಜ್ಞರಾಗುತ್ತಾರೆ, ಮೋದಿ ವಿದೇಶ ಪ್ರವಾಸಕ್ಕೆ ಹೋದರೆ ವಿದೇಶಾಂಗ ತಜ್ಞರಾಗುತ್ತಾರೆ. ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ ಎಂಬುವುದಾಗಿ ಪ್ರಿಯಾಂಕ್ ಖರ್ಗೆ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ. ನಾನು ನನ್ನ ಪಕ್ಷದ ವಕ್ತಾರನಾಗಿದ್ದೇನೆ, ಜನರ ಆಶೀರ್ವಾದದಿಂದ ಸಚಿವ ಸ್ಥಾನದ ಜವಾಬ್ದಾರಿ ಹೊತ್ತಿದ್ದೇನೆ, ಸರ್ಕಾರದ ಪರವಾಗಿ, ನಾಡಿನ ಜನರ ಪರವಾಗಿ ಕೆಲಸ ಮಾಡುವುದು ನನ್ನ ಕರ್ತವ್ಯವಾಗಿದೆ. ಬಿಜೆಪಿಗರಿಗೆ ಕರ್ತವ್ಯದ ಬಗ್ಗೆ ಅಜ್ಞಾನವಿದ್ದರೆ ನಾನು ಹೊಣೆಗಾರನಲ್ಲ! ಬಿಜೆಪಿಗೆ ಕರ್ತವ್ಯದ … Continue reading Priyank Kharge : ಏಕಪಾತ್ರಾಭಿನಯದ ಬಿಜೆಪಿಗರು : ಪ್ರಿಯಾಂಕ್ ಖರ್ಗೆ