Priyank Kharge : ರಾಜ್ಯ ಪಂಚಾಯತಿ ನೌಕರರ ಸಂಘದ ಪ್ರತಿನಿಧಿಗಳ ಜೊತೆ ಖರ್ಗೆ ಮಾತುಕತೆ

Chitthapur News: ಕರ್ನಾಟಕ ರಾಜ್ಯ ಪಂಚಾಯತಿ ನೌಕರರ ಸಂಘದ ಪ್ರತಿನಿಧಿಗಳನ್ನು ಭೇಟಿ ಮಾಡಿ ಸಚಿವ ಪ್ರಿಯಾಂಕ್ ಖರ್ಗೆ ಮಾತುಕತೆ ನಡೆಸಿದರು. ಯೂನಿಯನ್ ಪರವಾಗಿ ಸರ್ಕಾರಕ್ಕೆ ಸಲ್ಲಿಸಲಾದ 16 ವಿವಿಧ ಬೇಡಿಕೆಗಳ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Image

ಸರ್ಕಾರಿ ಆಡಳಿತ ಯಂತ್ರವು ಸುಗಮವಾಗಿ ಮತ್ತು ಸುಸೂತ್ರವಾಗಿ ಸಾಗಲು ಪಂಚಾಯಿತಿ ಹಂತದಿಂದ ಸಚಿವರಾದಿಯಾಗಿ ಎಲ್ಲರೂ ಒಟ್ಟಾಗಿ, ಒಗ್ಗಟ್ಟಾಗಿ ಕಾರ್ಯನಿರ್ವಹಿಸುವುದು ಅತ್ಯಗತ್ಯವಾಗಿದೆ. ನೌಕರರ ನ್ಯಾಯಯುತ ಬೇಡಿಕೆಗಳನ್ನು ಮಾನ್ಯವಾಗಿ ಪರಿಗಣಿಸಿ, ಅರ್ಹವಾಗಿ ದೊರಕಬೇಕಿರುವ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇನೆ ಎಂದು ಹೇಳಿದರು.

Image

D.K.Shivakumar : ದೇಶಕ್ಕೆ ಕರ್ನಾಟಕ ರಾಜ್ಯದಿಂದ ಒಂದು ದೊಡ್ಡ ಸಂದೇಶ ಸಾರಬೇಕು : ಡಿಕೆಶಿ

G.R.Jagadeesh : ಬಡವರ ಏಳಿಗೆಗಾಗಿ ಕಾಂಗ್ರೆಸ್ ಪಕ್ಷ ಶ್ರಮಿಸುವುದು-ಜಿ.ಆರ್.ದಿನೇಶ್

Dr. Vidyakumari : ಡಾ.ವಿದ್ಯಾಕುಮಾರಿ ಉಡುಪಿ ಜಿಲ್ಲೆಯ ನೂತನ ಡಿಸಿಯಾಗಿ ನೇಮಕ

About The Author