- Advertisement -
ಕೇಂದ್ರ ಸರ್ಕಾರದ ತಪ್ಪಿನಿಂದಾಗಿ ನಾವು ತೆರಿಗೆ ಕಟ್ಟೋದು ಮಾತ್ರವಲ್ಲದೇ ಸಾಲದ ಹೊರೆಯನ್ನೂ ಹೊರಬೇಕಾದ ದುಸ್ಥಿತಿ ಬಂದೊದಗಿದೆ ಅಂತಾ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟ್ವಿಟರ್ನಲ್ಲಿ ಗುಡುಗಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು ರಾಜ್ಯ ಸರ್ಕಾರ ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದೆ. ಈ ನಡುವೆ ನಾವು ಜಿಎಸ್ಟಿ , ಆರ್ಬಿಐ ಸಾಲದ ಜೊತೆಗೆ ಬಿಜೆಪಿ ಸಾಲವನ್ನೂ ತೀರಿಸಬೇಕಾದ ಕರ್ಮ ಎದುರಾಗಿದೆ ಅಂತಾ ಕೆಂಡಕಾರಿದ್ರು,

ವಿಪಕ್ಷಗಳ ಮಾತನ್ನು ಕೇಳದ ಕೇಂದ್ರ ಸರ್ಕಾರದ ತಪ್ಪಿನಿಂದಾಗಿ ಈಗ ದೇಶದ ಜನತೆ ದಂಡ ತೆರಬೇಕಾದ ಸ್ಥಿತಿ ಎದುರಾಗಿದೆ.ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ಆರ್ಥಿಕ ಸಂಕಷ್ಟವಿದೆ. ಆದ್ರೆ ಈಗ ಮೋದಿ ಸರ್ಕಾರ ಇದಕ್ಕೆ ಕರೊನಾ ಕಾರಣ ಅಂತಾ ಹುಸಿ ಕಾರಣ ನೀಡಿದೆ. 25 ಸಂಸದರನ್ನ ಕರ್ನಾಟಕ ಆರಿಸಿ ಕಳುಹಿಸಿದ ತಪ್ಪಿಗೆ ಕನ್ನಡಿಗರಿಗೆ ಈ ಶಿಕ್ಷೆ ನೀಡಿದ್ದೀರಾ ಅಂತಾ ಪ್ರಶ್ನಿಸಿದ್ದಾರೆ.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -