Priyank Kharge : ಆರ್‌ಎಸ್‌ಎಸ್‌ ತತ್ತ್ವ ಪ್ರಜಾಪ್ರಭುತ್ವ ವಿರೋಧಿ : ಸಚಿವ ಪ್ರಿಯಾಂಕ್ ಖರ್ಗೆ

Political News : ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಆರ್‌ಎಸ್‌ಎಸ್‌ ತತ್ತ್ವದಿಂದ ಯಾರು ಉದ್ಧಾರ ಆಗಿದ್ದಾರೆಂದು ತೋರಿಸಿ ಎಂದು ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ಆರ್‌ಎಸ್‌ಎಸ್‌ ತತ್ತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ. ಆರ್ಥಿಕ ಸಮಾನತೆಯೂ ಇಲ್ಲ; ದೇಶ ಭಕ್ತಿಯೂ ಇಲ್ಲ. ನಾನೇನೂ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಲು ಭಯಪಡುವುದಿಲ್ಲ ಎಂದು ಹೇಳಿದ್ದಾರೆ. ಸರ್ಕಾರದ ಶೈಕ್ಷಣಿಕ ಕೇಂದ್ರಗಳಲ್ಲಿ ಕೇಸರಿಕರಣ ನಡೆಯಬಾರದು ಎಂದಿರುವ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ ಅಷ್ಟೊಂದು ಆಸಕ್ತಿ ಇದ್ದರೆ ಖಾಸಗಿ … Continue reading Priyank Kharge : ಆರ್‌ಎಸ್‌ಎಸ್‌ ತತ್ತ್ವ ಪ್ರಜಾಪ್ರಭುತ್ವ ವಿರೋಧಿ : ಸಚಿವ ಪ್ರಿಯಾಂಕ್ ಖರ್ಗೆ