ಇಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಿಯಾಂಕಾ ಗಾಂಧಿ : ರಾಜ್ಯ ಮಹಿಳಾ ಕಾಂಗ್ರೆಸ್ ಭರ್ಜರಿ ತಯಾರಿ

ಬೆಂಗಳೂರು: ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ‘ನಾ ನಾಯಕಿ’ ಸಮಾವೇಶ ಆಯೋಜನೆ ಮಾಡಲಾಗಿದ್ದು,12.30ಕ್ಕೆ ಸಮಾವೇಶ ಆರಂಭವಾಗಲಿದೆ. 11 ಗಂಟೆಗೆ ದೆಹಲಿಯಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ಅರಮನೆ ಮೈದಾನಕ್ಕೆ ಆಗಮಿಸಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಿಯಾಂಕಾ ಗಾಂಧಿ ಅರಮನೆ ಮೈದಾನದಲ್ಲಿ ಇಂದು ಕಾಂಗ್ರೆಸ್ ಸ್ತ್ರೀ ಶಕ್ತಿ ಪ್ರದರ್ಶನ ನಡೆಯಲಿದ್ದು, ಈಗಾಗಲೇ ಸಾವಿರಾರು ಮಹಿಳೆಯರು ಆಗಮಿಸಿದ್ದಾರೆ. ಒಟ್ಟು … Continue reading ಇಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಿಯಾಂಕಾ ಗಾಂಧಿ : ರಾಜ್ಯ ಮಹಿಳಾ ಕಾಂಗ್ರೆಸ್ ಭರ್ಜರಿ ತಯಾರಿ