ಪ್ರಿಯಾಂಕ ಗಾಂಧಿಯವರಿಂದ ಐತಿಹಾಸಿಕ ಘೋಷಣೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ಬಳಿ ನಡೆಯುತ್ತಿರುವ ಕಾಂಗ್ರೆಸ್​​ನ ‘ನಾ ನಾಯಕಿ’ ಸಮಾವೇಶದಲ್ಲಿ ಕಾಂಗ್ರೆಸ್​​​ ನಾಯಕಿ ಪ್ರಿಯಾಂಕಾ ಗಾಂಧಿಯವರಿಂದ ಐತಿಹಾಸಿಕ ಘೋಷಣೆ ಮಾಡಿದ್ದಾರೆ. ಬೆಲೆಯೇರಿಕೆಯಿಂದ ದಿಕ್ಕೆಟ್ಟ ರಾಜ್ಯದ ಪ್ರತಿ ಕುಟುಂಬದ ಗೃಹಣಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡಲಾಗುವುದು. ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಸಬಲಿಕರಣಕ್ಕೆ ನಿರಂತರವಾಗಿ ಅಗತ್ಯ ಯೋಜನೆಗಳನ್ನು ನೀಡುತ್ತಾ ಬಂದಿರುವ ಕಾಂಗ್ರೆಸ್, ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಣೆ ಮಾಡಲು ತೀರ್ಮಾನಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ … Continue reading ಪ್ರಿಯಾಂಕ ಗಾಂಧಿಯವರಿಂದ ಐತಿಹಾಸಿಕ ಘೋಷಣೆ