ಪ್ರಿಯಾಂಕಾ, ರಾಹುಲ್‌ರನ್ನ ಭೇಟಿ ಮಾಡಿ, ಧನ್ಯವಾದ ಸಲ್ಲಿಸಿದ ಸಿದ್ದು, ಡಿಕೆಶಿ

ನಿಯೋಜಿತ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ನಿಯೋಜಿತ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಶುಕ್ರವಾರ ಕಾಂಗ್ರೆಸ್ ರಾಷ್ಟ್ರೀಯ ವರಿಷ್ಠರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ, ಧನ್ಯವಾದ ಸಲ್ಲಿಸಿದರು. ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ಕೋರಿದ ಸಿದ್ದರಾಮಯ್ಯ, ಡಿಕೆಶಿ ಕರ್ನಾಟಕ ಸಿಎಂ ಪದಗ್ರಹಣಕ್ಕೆ ಸಿದ್ಧತೆ: ನಾಳೆ ರಾಜ್ಯಕ್ಕೆ ಆಗಮಿಸಲಿದ್ದಾರೆ 8 ರಾಜ್ಯದ ಸಿಎಂಗಳು.. ‘ನಾಳೆ ನಡೆಯಲಿರುವ ಪದಗ್ರಹಣ ಸಮಾರಂಭಕ್ಕೆ ಎಲ್ಲರೂ ಬನ್ನಿ’