ಆರೋಪಿಗಳನ್ನ ಪತ್ತೆ ಹಚ್ಚಿದವರಿಗೆ ಲಕ್ಷ ಲಕ್ಷ ಬಹುಮಾನ..!

State news : ಬಿಜೆಪಿ ಯುವ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಮತ್ತಿಬ್ಬರು‌ ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ ಮುಂದಾಗಿದ್ದು ಆರೋಪಿಗಳ ಕುರಿತು ಸುಳಿವು ನೀಡಿದವರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಬಂಟ್ವಾಳ ತಾಲೂಕಿನ ಕೊಡಾಜೆಯ ಮಹಮ್ಮದ್ ಶರೀಪ್ (48) ಹಾಗೂ ನೆಕ್ಕಿಲಾಡಿಯ ಮಸೂದ್ ಪತ್ತೆಗೆ ಎನ್ಐಎ 5ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ.ಸುಳಿವು ನೀಡಿದವರ ಮಾಹಿತಿ ಗೌಪ್ಯವಾಗಿ ಇಡೋದಾಗಿ … Continue reading ಆರೋಪಿಗಳನ್ನ ಪತ್ತೆ ಹಚ್ಚಿದವರಿಗೆ ಲಕ್ಷ ಲಕ್ಷ ಬಹುಮಾನ..!