ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ದಿನಾಂಕಃ15-08-2022 ರಂದು ವೀರಸಾವರ್ಕರ್‌ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ದಿನಾಂಕಃ- 15-08-2022 ರ ಮದ್ಯಾಹ್ನ 03-00 ಗಂಟೆಯಿಂದ ದಿನಾಂಕಃ- 18-08-2022 ರಂದು ರಾತ್ರಿ 10:00 ಗಂಟೆಯ ವರೆಗೆ ಈ ಕೆಳಕಂಡ ನಿಭಂದನೆಗಳನ್ನು ವಿಧಿಸಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿರುತ್ತದೆ. 1) 05 ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ನಿರ್ಭಂದಿಸಿದೆ. 2)ಯಾವುದೇ ಮೆರವಣಿಗೆ, ಸಭೆ, ಸಮಾರಂಬ ಮತ್ತು ವಿಜಯೋತ್ಸವ ಹಾಗೂ … Continue reading ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ