Pramod muthalik: ಅಂಜುಮನ್ ಸಂಸ್ಥೆಯವರ ವಿರುದ್ದ ಹರಿಹಾಯ್ದ ಮುತಾಲಿಕ್..!

ಹುಬ್ಬಳ್ಳಿ: ಅಂಜುಮನ್ ಇಸ್ಲಾಂ ಸಂಸ್ಥೆಯವರು ದೇಶದ್ರೋಹಿಗಳು, ಹಿಂದೂ ಸಮಾಜವನ್ನು ಕೆಣಕಿದರೇ ಮುಂದೆ ಮಸೀದಿ ಒಳಗಡೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತೊಮ್ಮೆ ಬಾಯಿ ಹರಿಬಿಟ್ಟಿದ್ದಾರೆ. ನಗರದ ಈದ್ಗಾ ಮೈದಾನದಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಹುಬ್ಬಳ್ಳಿ ಈದ್ಗಾ ಮೈದಾನ ಗಣೇಶ ಪ್ರತಿಷ್ಠಾಪನೆಯಿಂದ ಪರಿಶುದ್ದವಾಗಿದೆ. ಅತ್ಯಂತ ಶಾಂತ ರೀತಿಯಿಂದ ಮೂರನೇ ದಿನ ಗಣೇಶ ಪೂಜೆ ಸಲ್ಲಿಸಿ, ವಿಸರ್ಜನೆ ಮಾಡಲಾಗುತ್ತಿದೆ. ಮುಂದಿನ … Continue reading Pramod muthalik: ಅಂಜುಮನ್ ಸಂಸ್ಥೆಯವರ ವಿರುದ್ದ ಹರಿಹಾಯ್ದ ಮುತಾಲಿಕ್..!