ಅಭಿಯಾನಕ್ಕೆ ಮಣಿದ ಮಾಲೀಕ: 7 ಸ್ಟಾರ್ ಸುಲ್ತಾರ್ ಕುರ್ಬಾನಿ ಕೊಡದಿರಲು ನಿರ್ಧಾರ
Movie News: ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ, ನಾಗಭೂಷಣ್ ಹಾಗೂ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ನಟಿಸುತ್ತಿರುವ ಸಿನಿಮಾ ಟಗರು ಪಲ್ಯ. ಉಮೇಶ್ ಕೆ ಕೃಪ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಅನೇಕ ಟಗರು ಕಾಳಗದಲ್ಲಿ ಗೆದ್ದಿ ಬೀಗಿರುವ 7 ಸ್ಟಾರ್ ಸುಲ್ತಾನ ಹೆಸರಿನ ಟಗರನ್ನು ಬಕ್ರೀದ್ ಹಬ್ಬಕ್ಕೆ ಕುರುಬಾನಿ ಕೊಡಲು ಮಾಲೀಕ ತೀರ್ಮಾನ ನಡೆಸಿದ್ದರು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಯಾವುದೇ ಕಾರಣಕ್ಕೂ 7 … Continue reading ಅಭಿಯಾನಕ್ಕೆ ಮಣಿದ ಮಾಲೀಕ: 7 ಸ್ಟಾರ್ ಸುಲ್ತಾರ್ ಕುರ್ಬಾನಿ ಕೊಡದಿರಲು ನಿರ್ಧಾರ
Copy and paste this URL into your WordPress site to embed
Copy and paste this code into your site to embed