ವಿದ್ಯುತ್ ದರ ಏರಿಕೆ ವಿರುದ್ಧ ಹುಬ್ಬಳ್ಳಿಯಲ್ಲಿ ಚಿಮಿಣಿ ಹಿಡಿದು ಪ್ರತಿಭಟಿಸಿದ ಕೈಗಾರಿಕೋದ್ಯಮಿಗಳು..

Hubballi News: ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕ ಬಂದ್ ಕರೆ ಹಿನ್ನೆಲೆ, ವಿವಿಧ ವಾಣಿಜ್ಯೋದ್ಯಮಿಗಳಿಂದಲೂ ಬಂದ್‌ಗೆ ಉತ್ತಮ ಬೆಂಬಲ ಸಿಕ್ಕಿದೆ. ಹಾಗಾಗಿ ಧಾರವಾಡ ಜಿಲ್ಲೆಯ ಬಹುತೇಕ ಉದ್ಯಮ ಇಂದು ಸ್ಥಬ್ಧವಾಗಿದೆ. ಕೈಗಾರಿಕೆ, ಟ್ರಾನ್ಸ್ ಪೋರ್ಟ್, ಅಟೋಮೊಬೈಲ್, ಜವಳಿ ವ್ಯಾಪಾರಸ್ಥರು ಸೇರಿದಂತೆ ವಿವಿಧ ವ್ಯಾಪಾರ ವಹಿವಾಟು ಸ್ಥಗಿತವಾಗಿದ್ದು, ಕೈಗಾರಿಕೆಗಳನ್ನ ಬಂದ್ ಮಾಡಿ ಉದ್ಯಮಿಗಳು ಪ್ರತಿಭಟನೆಗೆ ಇಳಿದಿದ್ದರು.  ತುರ್ತು ಸೇವೆ ಹಾಗೂ ಸಾರಿಗೆ ವ್ಯವಸ್ಥೆ ಹೊರತುಪಡಿಸಿ ವ್ಯಾಪಾರ ವಹಿವಾಟು ಎಲ್ಲವೂ ಬಂದ್ ಆಗಿದ್ದವು. ಬೆಳಿಗ್ಗೆ 10 ಗಂಟೆಗೆ … Continue reading ವಿದ್ಯುತ್ ದರ ಏರಿಕೆ ವಿರುದ್ಧ ಹುಬ್ಬಳ್ಳಿಯಲ್ಲಿ ಚಿಮಿಣಿ ಹಿಡಿದು ಪ್ರತಿಭಟಿಸಿದ ಕೈಗಾರಿಕೋದ್ಯಮಿಗಳು..