- Advertisement -
ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಿದ್ರು.

ತಾಲೂಕು ಕಚೇರಿ ವೃತ್ತದಿಂದ ಆರಂಭವಾದ ಪ್ರತಿಭಟನೆ ತಾಲೂಕು ಕಚೇರಿವರೆಗೆ ಸಾಗಿತು. ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದಷ್ಟೇ ನಡೆದ ಗಲಾಟೆಗೆ ಕಾರಣರಾದ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳನ್ನ ನಿಷೇಧಿಸುವಂತೆ ತಹಶೀಲ್ದಾರ್ಗೆ ಪತ್ರ ನೀಡುವ ಮುಖಾಂತರ ಸರ್ಕಾರಕ್ಕೆ ಮನವಿ ಮಾಡಿದ್ರು.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -