Dharwad News: ಧಾರವಾಡ: ದಕ್ಷ ಪೊಲೀಸ್ ಅಧಿಕಾರಿಗಳಾದ ರಾಜೀವ್ ಎಂ ಹಾಗೂ ವಿಜಯಕುಮಾರ್ ತಳವಾರ ಅವರನ್ನು ಅಮಾನತು ಮಾಡಿರುವ ಕ್ರಮ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸೇವಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ ಧಾರವಾಡ ಮಹಾನಗರಗಳಲ್ಲಿ ಉತ್ತಮ ಪೊಲೀಸ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಖಡಕ್ ಪೊಲೀಸ್ ಅಧಿಕಾರಿಗಳ ಅಮಾನತು ಸರಿಯಲ್ಲ, ಈ ಕುರಿತು ಗಂಭೀರವಾಗಿ ಪರಿಗಣಿಸಬೇಕು ಇಲ್ಲವೇ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಟಿ ಆಲಿಯಾ ಭಟ್ ವಿರುದ್ಧ ರೊಚ್ಚಿಗೆದ್ದ ನೆಟ್ಟಿಗರು: ಭಾರತ ಬಿಟ್ಟು ತೊಲಗು ಎಂದು ಆಕ್ರೋಶ
ಮಗುವಿನ ಲಿಂಗ ಪತ್ತೆಯ ಖುಷಿಗೆ ಪಾರ್ಟಿ ಆಚರಿಸಿದ ಯೂಟ್ಯೂಬರ್ಗೆ ಆರೋಗ್ಯ ಇಲಾಖೆಯಿಂದ ನೊಟೀಸ್




