ಪ್ರತಿಭಟನೆ ವೇಳೆ ಕುರಾನ್ ಜಿಂದಾಬಾದ್ ಎಂದ ಯುವಕ.. ಅಟ್ಟಾಡಿಸಿದ ಭಜರಂಗದಳ ಕಾರ್ಯಕರ್ತರು..

ಹಾಸನ : ಬೇಲೂರಿನ ಶ್ರೀ ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ಮಾಡದಂತೆ ಪ್ರತಿಭಟನೆ ನಡೆಸಲಾಗಿದೆ. ಬಜರಂಗ ದಳದವರು ಇಂದು ಬೇಲೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ ಓರ್ವ ಮುಸ್ಲಿಂ ಯುವಕ ಬೈಕ್ ನಲ್ಲಿ ಬಂದಿದ್ದಾನೆ. ಪ್ರತಿಭಟನೆ ನಡೆಯುತ್ತಿದ್ದಾಗಲೇ, ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಇಂದು ಪ್ರತಿಭಟನೆ ನಡೆಸುತ್ತಿದ್ದ ಹಿಂದೂಗಳು ಮತ್ತಷ್ಟು ಆಕ್ರೋಶಗೊಳ್ಳಲು ಕಾರಣವಾಗಿದೆ. ಹಾಗಾಗಿ ಪ್ರತಿಭಟನಾಕಾರರು ಯುವಕನನ್ನು ಅಟ್ಟಾಡಿಸಿದ್ದಾರೆ. ಈ ವೇಳೆ ಬಜರಂಗದಳ ಹಾಗೂ ಮುಸ್ಲಿಂ ಯುವಕನ ನಡುವೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ … Continue reading ಪ್ರತಿಭಟನೆ ವೇಳೆ ಕುರಾನ್ ಜಿಂದಾಬಾದ್ ಎಂದ ಯುವಕ.. ಅಟ್ಟಾಡಿಸಿದ ಭಜರಂಗದಳ ಕಾರ್ಯಕರ್ತರು..