ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯಿಂದ ಪ್ರತಿಭಟನೆ

Chikkaballapura News: ಇಂದು ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಸರ್ಕಲ್ ಬಳಿ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ಶ್ರೀ. ರಾಮಲಿಂಗಪ್ಪ ರವರ ಅಧ್ಯಕ್ಷತೆಯಲ್ಲಿ ಹಾಗೂ ಭಯೋತ್ವಾದನಾ ವಿರೋಧಿ ಸಮಿತಿ ಕರ್ನಾಟಕ ಇವರ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಮಂಡಲ ಅಧ್ಯಕ್ಷರು, ಮಂಡಲ ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಹಿರಿಯ ಮುಖಂಡರು,ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಂಘ ಪರಿವಾರದವರು ಉಪಸ್ಥಿತರಿದ್ದರು.

ಶೇಕ್‌ ಹ್ಯಾಂಡ್ ಮಾಡಲು ಬಂದ ರಾಹುಲ್ ಗಾಂಧಿಗೆ ಆಲೂಗಡ್ಡೆ ಕೊಟ್ಟ ಬಿಜೆಪಿ ಕಾರ್ಯಕರ್ತರು

ಅಯೋಧ್ಯೆಗೆ ಭೇಟಿ ನೀಡಿ, ಚಾಮರ ಸೇವೆ ಸಲ್ಲಿಸಿದ ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್

ಅನಂತ್‌-ರಾಧಿಕಾ ಪ್ರಿವೆಡ್ಡಿಂಗ್ ಕಾರ್ಯಕ್ರಮದಲ್ಲಿ ಚಿನ್ನದ ಶರ್ಟ್‌ನಲ್ಲಿ ಮಿಂಚಿದ ಮಾರ್ಕ್

About The Author