ಪೌರ ಕಾರ್ವಿುಕರಿಂದ ಬಾಯಿ ಬಡಿದುಕೊಂಡು ಪ್ರತಿಭಟನೆ..!

Hubballi News: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯು ಕಾನೂನುಬಾಹಿರವಾಗಿ ಮುಂದುವರಿಸಿರುವ ಸ್ವಚ್ಛತೆ ಹೊರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ, ಗುತ್ತಿಗೆ ಪೌರ ಕಾರ್ವಿುಕರು ಕೆಲಸ ಸ್ಥಗಿತಗೊಳಿಸಿ ಲಬೋ ಲಬೋ ಎಂದು ಬಾಯಿ ಬಡದುಕೊಂಡು ಪ್ರತಿಭಟಿಸುತಿದ್ದು, ಅನಿರ್ದಿಷ್ಟ ಅವಧಿಯ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಧಾರವಾಡ ಜಿಲ್ಲಾ ಎಸ್ಸಿ ಎಸ್ಟಿ ಪೌರ ಕಾರ್ವಿುಕರ ಮತ್ತು ನೌಕರಕ ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ ನೇತೃತ್ವದಲ್ಲಿ ಗುತ್ತಿಗೆ ಪೌರ ಕಾರ್ವಿುಕರು ಪ್ರತಿಭಟನೆ ನಿರತರಾಗಿದ್ದು ಪಾಲಿಕೆ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೋರ … Continue reading ಪೌರ ಕಾರ್ವಿುಕರಿಂದ ಬಾಯಿ ಬಡಿದುಕೊಂಡು ಪ್ರತಿಭಟನೆ..!