Friday, July 4, 2025

Latest Posts

ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

- Advertisement -

Dharwad News: ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಾಗೂ ಅನೇಕ ಸಮಸ್ಯೆಗಳನ್ನು ಇತ್ಯರ್ಥಗೊಳಿಸಿ ಕಾಯಂ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಸೇವಾ ಭದ್ರತೆ ಹಾಗೂ ಖಾಯಂ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಡಾ.ಹನುಮಂತಗೌಡ ಕಲ್ಮನಿ, ಡಾ. ಮಂಜುನಾಥ ಜಂಗವಾಡ, ವಿನೋದ ಚಂದ ಪೀಟರ, ಪ್ರೊ.ವಿಜಯಲಕ್ಷ್ಮಿ ಜೋಶಿ, ಪ್ರೊ.ದಾನೇಶ್ವರಿ ಇದ್ದರು.

‘ಚುನಾವಣಾ ಸಮಯದಲ್ಲಿ ಇನ್ನೂ ಏನೇನು ಆಗುತ್ತೆ ವೆಟ್ ಆ್ಯಂಡ್ ಸಿ’

40% ಕಮಿಷನ್ ಕುರಿತು ನ್ಯಾಯಮೂರ್ತಿಗಳಿಗೆ ದಾಖಲೆ ಸಲ್ಲಿಸಿದ ಕೆಂಪಣ್ಣ!

ಅಂಬಿಕಾಪತಿ ಸಾವಿಗೆ ಬಿಜೆಪಿ ಸರ್ಕಾರದ ಶಾಸಕರೇ ಕಾರಣ: ಕೆಂಪಣ್ಣ

- Advertisement -

Latest Posts

Don't Miss