- Advertisement -
Hassan News: ಹಾಸನ: ಹಾಸನದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದು, ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ ಕೆ.ಎಂ.ಎಪ್ ಖರೀದಿಸುವಂತೆ ಒತ್ತಾಯಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಧರಣಿ ಮಾಡುತ್ತಿದ್ದು, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಮೆಕ್ಕೆಜೋಳ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅದ್ಧೂರಿಯಾಗಿ ನೆರವೇರಿದ ಚಿತ್ರದುರ್ಗದ ಹಿಂದೂ ಮಹಾಗಣಪತಿ ಉತ್ಸವ ಯಾತ್ರೆ..
ರಾಷ್ಟ್ರ ನಿರ್ಮಾತೃ ಪ್ರಶಸ್ತಿ ಪಡೆದ ವಿದ್ಯಾರ್ಥಿ ಸ್ನೇಹಿ ಶಿಕ್ಷಕ ನಾಗಭೂಷಣ್
- Advertisement -