Hubballi News: ಹುಬ್ಬಳ್ಳಿ: ಮಹಾದಾಯಿ ಯೋಜನೆ ಜಾರಿಗೆ ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಮಹದಾಯಿ ಕಳಸ ಬಂಡೂರಿ ಹೋರಾಟ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದು, ತಲೆ ಮೇಲೆ ಖಾಲಿ ಕೊಡ ಇಟ್ಟುಕೊಂಡು, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಮಹದಾಯಿ ಮತ್ತು ಕಳಸಾ – ಬಂಡೂರಿ ಯೋಜನೆ ಜಾರಿಗೆ ಅನಗತ್ಯ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದು, ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಹದಾಯಿ ವಿಷಯ ಚರ್ಚಿಸಿ, ಕೂಡಲೇ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ : ಸಚಿವ ಜಮೀರ್ ಅಹ್ಮದ್ ಖಾನ್
ಬಿಜೆಪಿ ಬಿಟ್ಟು ಹೋಗಲ್ಲ: ಫಲಿತಾಂಶದ ಬೆನ್ನಲ್ಲೇ ಎಸ್.ಟಿ.ಸೋಮಶೇಖರ್ ಯೂಟರ್ನ್?
ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಯಶ್: ಡಿ.8ಕ್ಕೆ ಹೊಸ ಸಿನಿಮಾ ಟೈಟಲ್ ಘೋಷಣೆ



