Protest: ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ: ಸರ್ಕಾರದ ವಿರುದ್ದ ಘೋಷಣೆ

ಧಾರವಾಡ: ಧಾರವಾಡದಲ್ಲಿ ಕಟ್ಟಡದ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡಬೇಕೆಂದು ಅಗ್ರಹಿಸಿ ಪ್ರತಿಭಟನೆ ಕೈಗೊಂಡರು. ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ,ಕಟ್ಟಡ ಕಾರ್ಮಿಕರಿಗೆ ಜೀವನ ಯೋಗ್ಯ ಪಿಂಚಣಿ, ಆರೋಗ್ಯ ಸೌಲಭ್ಯ ಅಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.‌ ಕೂಡಲೇ ಬಾಕಿ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡಲು ಒತ್ತಾಯಿಸಿದರು. ಕಟ್ಟಡ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯಗಳು ಸರಿಯಾಗಿ ಸಿಗುತ್ತಿಲ್ಲ. ಅಪಘಾತದಲ್ಲಿ ಮೃತಪಟ್ಟ … Continue reading Protest: ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ: ಸರ್ಕಾರದ ವಿರುದ್ದ ಘೋಷಣೆ