ಕಾವೇರಿ ವಿಚಾರವಾಗಿ ಬಿಜೆಪಿಯವರೂ ಕೇಂದ್ರದ ಮೇಲೆ ಒತ್ತಡ ಹಾಕಲಿ; ಲಾಡ್
ಧಾರವಾಡ: ರಾಜ್ಯದಲ್ಲಿ ಕಳೆದ ವಾರ ಬರಗಾಲ ಘೋಷಣೆ ಮಾಡಿದ್ದು ಆದರೆ ಬರಗಾಲ ಪರಿಹಾರ ವಿಳಂಬ ವಾಗಿತ್ತಿರುವುದರ ಕುರಿತು ಮಾತನಾಡಿದ ಸಂತೋಷ್ ಲಾಡ್ ಕೇಂದ್ರ ಸರ್ಕಾರದ ಕಡೆಗೆ ಬೆರಳು ಮಾಡುತ್ತಿದ್ದಾರೆ. ಬರಗಾಲ ಪರಿಹಾರ ಘೋಷಣೆಗೆ ಹಲವಾರು ಮಾನದಂಡಗಳಿವೆ.ಕೇಂದ್ರ ಸರ್ಕಾರದ ನಿಯಮದಡಿಯಲ್ಲಿಯೆ ಬರಗಾಲ ಘೋಷಣೆ ಮಾಡಬೇಕು. ರೈತ ಮುಖಂಡರು ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ. ಕೆಲ ಬಿಜೆಪಿ ಸ್ನೇಹಿ ಮುಖಂಡರುಗಳು ಇದರ ಬಗ್ಗೆ ತಿಳಿಯಬೇಕು. ಇವರೆಲ್ಲ ನಮ್ಮ ವಿರುದ್ದವೇ ಬರಗಾಲ ಸಂಬಂಧ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮಲ್ಲಿ 28 ಜನ ಸಂಸದರು … Continue reading ಕಾವೇರಿ ವಿಚಾರವಾಗಿ ಬಿಜೆಪಿಯವರೂ ಕೇಂದ್ರದ ಮೇಲೆ ಒತ್ತಡ ಹಾಕಲಿ; ಲಾಡ್
Copy and paste this URL into your WordPress site to embed
Copy and paste this code into your site to embed